Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರೆಲ್ಲರು ಊಟಮಾಡಿ ತೃಪ್ತರಾದರು; ನಂತರ ಉಳಿದ ತುಂಡುಗಳನ್ನು ಕೂಡಿಸಲಾಗಿ ಅವು ಹನ್ನೆರಡು ಪುಟ್ಟಿ ಆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಎಲ್ಲರೂ ಹೊಟ್ಟೆ ತುಂಬ ತಿಂದು ಸಂತೃಪ್ತರಾದರು. ಇನ್ನು ಉಳಿದಿದ್ದ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಹನ್ನೆರಡು ಬುಟ್ಟಿ ತುಂಬ ಆದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರೆಲ್ಲರು ಊಟಮಾಡಿ ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲಾಗಿ ಅವು ಹನ್ನೆರಡು ಪುಟ್ಟಿ ಆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಎಲ್ಲರೂ ತಿಂದು ತೃಪ್ತರಾದರು. ತಿನ್ನಲಾರದೆ ಬಿಟ್ಟಿದ್ದ ಆಹಾರದ ತುಂಡುಗಳನ್ನು ಶೇಖರಿಸಿದಾಗ ಹನ್ನೆರಡು ಬುಟ್ಟಿಗಳು ತುಂಬಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರೆಲ್ಲರೂ ತಿಂದು ತೃಪ್ತರಾದರು. ಶಿಷ್ಯರು ಉಳಿದ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿಗಳು ತುಂಬಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೆನಿ ಸಗ್ಳ್ಯಾನಿ ಪೊಟ್‍ಭರ್ ಜೆವ್ಲ್ಯಾನಿ, ಅನಿ ಶಿಸಾನಿ ಹುರಲ್ಲೆ ತುಕ್ಡೆ ಗೊಳಾ ಕರ್ಲ್ಯಾರ್, ಬಾರಾ ಭುಟಿಯಾ ಭರ್‍ಲ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:17
13 ತಿಳಿವುಗಳ ಹೋಲಿಕೆ  

ಸೇವಕರು ಬಡಿಸಲು, ಯೆಹೋವನ ಮಾತಿನಂತೆ ಜನರು ಊಟಮಾಡಿ, ತೃಪ್ತರಾಗಿ, ಇನ್ನೂ ಉಳಿಸಿಕೊಂಡರು.


ಶಿಷ್ಟನು ಹೊಟ್ಟೆತುಂಬಾ ಉಣ್ಣುವನು, ದುಷ್ಟನ ಹೊಟ್ಟೆ ಹಸಿದಿರುವುದು.


ಆತನು ಬಾಯಾರಿದವರ ಆಶೆಯನ್ನು ಪೂರೈಸಿ, ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ.


ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು.


ಆ ಮೇಲೆ ಯೇಸುವು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ, ಮುರಿದು ಶಿಷ್ಯರ ಕೈಗೆ ಕೊಟ್ಟು, ಇದನ್ನು ಜನರ ಗುಂಪಿಗೆ ಹಂಚಿರಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು