ಲೂಕ 9:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳಕೊಳ್ಳುವನು; ಆದರೆ ನನ್ನ ನಿವಿುತ್ತವಾಗಿ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಉಳಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ನನಗೋಸ್ಕರ ತನ್ನ ಜೀವವನ್ನು ಕೊಡುವವನು ಅದನ್ನು ಉಳಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯಾರಾದರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವವರು, ಅದನ್ನು ಕಳೆದುಕೊಳ್ಳುವರು, ಆದರೆ ನನ್ನ ನಿಮಿತ್ತವಾಗಿ ಯಾರಾದರೂ ತಮ್ಮ ಪ್ರಾಣವನ್ನು ಕಳೆದುಕೊಳ್ಳುವವರು ಅದನ್ನು ಕಂಡುಕೊಳ್ಳುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಜೆ ಕೊನ್ ಅಪ್ನಾಚೊ ಜಿವ್ ರಾಕುನ್ ಘೆವ್ಕ್ ಬಗ್ತಾ, ತೊ ಕಳ್ದುನ್ ಘೆತಾ, ಅನಿ ಜೆ ಕೊನ್ ಮಾಜೆಸಾಟಿ ಅಪ್ನಾಚೊ ಜಿಂವ್ ಕಳ್ದುನ್ ಘೆತಾ, ತೊ ತೆ ಹುರ್ವುನ್ ಘೆತಾ. ಅಧ್ಯಾಯವನ್ನು ನೋಡಿ |