ಲೂಕ 9:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆತನು ಪ್ರಾರ್ಥನೆಮಾಡುತ್ತಿರಲಾಗಿ ಆತನ ಮುಖಭಾವವು ಬದಲಾಯಿತು. ಆತನ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಪ್ರಾರ್ಥನೆಮಾಡುವ ಸಮಯದಲ್ಲಿ ಯೇಸುವಿನ ಮುಖಚರ್ಯೆಯು ಮಾರ್ಪಟ್ಟಿತು. ಅವರ ಉಡುಪು ಬೆಳ್ಳಗೆ ಪ್ರಜ್ವಲಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆತನು ಪ್ರಾರ್ಥನೆಮಾಡುತ್ತಿರಲಾಗಿ ಆತನ ಮುಖಭಾವವು ಬೇರೆಯಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯೇಸು ಪ್ರಾರ್ಥಿಸುತ್ತಿದ್ದಾಗ, ಆತನ ಮುಖವು ರೂಪಾಂತರವಾಯಿತು. ಆತನ ಬಟ್ಟೆಗಳು ಬೆಳ್ಳಗೆ ಹೊಳೆಯತೊಡಗಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಯೇಸು ಪ್ರಾರ್ಥನೆ ಮಾಡುತ್ತಿದ್ದಾಗ, ಅವರ ಮುಖಭಾವವು ಬದಲಾಯಿತು ಮತ್ತು ಅವರ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಜೆಜು ಮಾಗ್ನಿ ಕರ್‍ತಾನಾ ತೆಚೆ ತೊಂಡ್ ಬದಲ್ಲೆ, ಅನಿ ತೆಚೆ ಕಪ್ಡೆ ಫಾಂಡ್ರೆ ಖಡ್ ಹೊಲೆ. ಅಧ್ಯಾಯವನ್ನು ನೋಡಿ |