ಲೂಕ 9:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಇವನನ್ನು ದೆವ್ವಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ. ಅದು ಬಾಯಲ್ಲಿ ನೊರೆ ಬರುವಷ್ಟು ಇವನನ್ನು ಒದ್ದಾಡಿಸುತ್ತದೆ ಮತ್ತು ಬಹು ಕಷ್ಟಕೊಟ್ಟು ತೊಂದರೆಪಡಿಸಿದ ಹೊರತು ಬಿಟ್ಟುಬಿಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಇವನನ್ನು ದೆವ್ವ ಹಿಡಿಯುತ್ತದೆ. ಆಗ ಇದ್ದಕ್ಕಿದ್ದ ಹಾಗೆ ಕಿರುಚಿಕೊಳ್ಳುತ್ತಾನೆ; ವಿಲವಿಲನೆ ಒದ್ದಾಡುತ್ತಾನೆ; ಬಾಯಲ್ಲಿ ನೊರೆ ಕಿತ್ತುಕೊಳ್ಳುತ್ತದೆ; ಆ ದೆವ್ವವು ಇವನನ್ನು ನಿಶ್ಯಕ್ತನನ್ನಾಗಿ ಮಾಡಿಬಿಡುವ ತನಕ ಬಿಟ್ಟುಹೋಗುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಬಾಯಲ್ಲಿ ನೊರೆ ಬರುವಷ್ಟು ಅವನನ್ನು ಒದ್ದಾಡಿಸುತ್ತದೆ; ಮತ್ತು ಬಹು ಕಷ್ಟಕೊಟ್ಟು ಜಜ್ಜಿದ ಹೊರತು ಬಿಡುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ದೆವ್ವವೊಂದು ನನ್ನ ಮಗನೊಳಗೆ ಬರುತ್ತದೆ. ಆಗ ಅವನು ಕೂಗಾಡುತ್ತಾನೆ. ಸ್ವಾಧೀನ ಕಳೆದುಕೊಂಡು ಬಾಯಿಂದ ನೊರೆಸುರಿಸುತ್ತಾನೆ. ದೆವ್ವವು ಅವನನ್ನು ಒದ್ದಾಡಿಸಿ ಜಜ್ಜದ ಹೊರತು ಬಿಟ್ಟುಬಿಡುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಬಾಯಲ್ಲಿ ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವುದಲ್ಲದೆ ಜಜ್ಜುತ್ತದೆ. ಅದು ಅವನನ್ನು ಬಿಟ್ಟು ಹೋಗುವುದು ಕಷ್ಟ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ಎಕ್ ಗಿರೊ ತೆಚ್ಯಾ ಆಂಗಾತ್ ಚಡ್ತಾ, ಅನಿ ಎಗ್ದಮ್ ತೆಕಾ ಬೊಬ್ ಮಾರಿ ಸರ್ಕೆ ಕರ್‍ತಾ, ತೊ ತೊಂಡಾತ್ನಾ ಭುರುಕ್ ಕಾಡ್ತಾ; ವಾಯ್ಟ್ ತರಾಸ್ ದಿವ್ನ್ ತೆಕಾ ಸೊಡುನ್ ಜಾತಾ! ದಯಾ ಕರುನ್ ತೆಕಾ ಬಗಾ”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |