ಲೂಕ 9:61 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201961 ಇನ್ನೊಬ್ಬನು ಸಹ, “ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುತ್ತೇನೆ, ಆದರೆ ಮೊದಲು ನನ್ನ ಮನೆಯವರಿಗೆ ಬೀಳ್ಕೊಟ್ಟು ಬರುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)61 ಮತ್ತೊಬ್ಬನು, “ನಿಮ್ಮನ್ನು ಹಿಂಬಾಲಿಸುತ್ತೇನೆ ಪ್ರಭೂ, ಆದರೆ ಮೊದಲು ಮನೆಯವರನ್ನು ಬೀಳ್ಕೊಟ್ಟು ಬರಲು ಅಪ್ಪಣೆ ಆಗಬೇಕು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)61 ಇನ್ನೊಬ್ಬನು ಸಹ - ಸ್ವಾಮೀ, ನಿನ್ನನ್ನು ಹಿಂಬಾಲಿಸುತ್ತೇನೆ; ಆದರೆ ಮೊದಲು ನನ್ನ ಮನೆಯವರಿಗೆ ಹೇಳಿಬರುವದಕ್ಕೆ ನನಗೆ ಅಪ್ಪಣೆಯಾಗಬೇಕು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್61 ಮತ್ತೊಬ್ಬನು, “ಸ್ವಾಮೀ, ನಾನು ನಿನ್ನನ್ನು ಹಿಂಬಾಲಿಸುವೆನು. ಆದರೆ ಮೊದಲು ನನ್ನ ಕುಟುಂಬದವರ ಬಳಿಗೆ ಹೋಗಿಬರಲು ಅವಕಾಶ ನೀಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ61 ಇದಲ್ಲದೆ ಮತ್ತೊಬ್ಬನು ಸಹ, “ಕರ್ತದೇವರೇ, ನಾನು ನಿಮ್ಮನ್ನು ಹಿಂಬಾಲಿಸುವೆನು, ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರನ್ನು ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡಿ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್61 ಕೊನ್ಕಿ ಅನಿ ಎಕ್ಲ್ಯಾನ್ “ಗುರುಜಿ, ಮಿಯಾ ತುಜ್ಯಾ ಫಾಟ್ನಾ ಯೆತಾ, ಖರೆ ಅದ್ದಿ ಜಾವ್ನ್ ಮಾಜ್ಯಾ ಘರಾಚ್ಯಾ ಲೊಕಾಕ್ನಿ ಮಿಯಾ ಜಾವ್ಕ್ ಲಾಗ್ಲಾ ಮನುನ್ ಸಾಂಗುನ್ ಯೆತಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |