ಲೂಕ 9:62 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201962 ಯೇಸು ಅವನಿಗೆ, “ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)62 ಯೇಸು ಅವನನ್ನು ನೋಡಿ, “ನೇಗಿಲಿಗೆ ಕೈಹಾಕಿ ಹಿಂದಕ್ಕೆ ನೋಡುವವನು ದೇವರ ಸಾಮ್ರಾಜ್ಯಕ್ಕೆ ತಕ್ಕವನಲ್ಲ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)62 ಯೇಸು ಅವನಿಗೆ - ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನು ಹಾಕಿ ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲವೆಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್62 ಯೇಸು, “ನೇಗಿಲಿನ ಮೇಲೆ ಕೈಯನ್ನು ಹಾಕಿ ಹಿಂತಿರುಗಿ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ62 ಆಗ ಯೇಸು ಅವನಿಗೆ, “ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ಯೋಗ್ಯನಲ್ಲ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್62 ತನ್ನಾ ಜೆಜುನ್ ತೆಕಾ “ನಾಂಗ್ರಾಕ್ ಹಾತ್ ಧರುನ್ ಫಾಟಿ ಪರ್ತುನ್ ಬಗ್ತಲ್ಯಾಕ್ ದೆವಾಚ್ಯಾ ರಾಜಾತ್ ಕಾಮ್ ಕರ್‍ತಲಿ ಮರ್‍ಯಾದ್ ನಾ”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |