ಲೂಕ 9:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆದರೆ ಹೆರೋದನು, “ಯೋಹಾನನನ್ನು ನಾನೇ ಶಿರಚ್ಛೇದನಮಾಡಿಸಿದೆನಷ್ಟೆ. ಹಾಗಿದ್ದಲಿ ಇವನಾರು? ಇವನ ವಿಷಯವಾಗಿ ಆಶ್ಚರ್ಯಕರವಾದ ಸಂಗತಿಗಳನ್ನು ಕೇಳುತ್ತೇನಲ್ಲಾ” ಎಂದು ಹೇಳಿ ಅವನನ್ನು ನೋಡಬೇಕೆಂದು ಪ್ರಯತ್ನಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹೆರೋದನಾದರೋ, ‘ಯೊವಾನ್ನನೇ! ಅವನನ್ನು ನಾನೇ ಶಿರಚ್ಛೇದನ ಮಾಡಿಸಿದೆನಲ್ಲಾ; ಮತ್ತೆ ಇವನಾರು? ಇವನ ಬಗ್ಗೆ ಇಂಥಾ ವಿಷಯಗಳನ್ನೆಲ್ಲ ಕೇಳುತ್ತಾ ಇರುವೆನಲ್ಲಾ!’ ಎಂದುಕೊಂಡು, ಯೇಸುವನ್ನು ನೋಡಲು ಅವಕಾಶ ಹುಡುಕುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆದರೆ ಹೆರೋದನು - ಯೋಹಾನನನ್ನು ನಾನೇ ತಲೆಹೊಯ್ಸಿದೆನಷ್ಟೆ. ಇವನಾರು? ಇವನ ವಿಷಯವಾಗಿ ಆಶ್ಚರ್ಯಕರವಾದ ಸಂಗತಿಗಳನ್ನು ಕೇಳುತ್ತೇನಲ್ಲಾ ಎಂದು ಹೇಳಿ ಅವನನ್ನು ನೋಡಬೇಕೆಂದು ಪ್ರಯತ್ನಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಹೆರೋದನು, “ನಾನು ಯೋಹಾನನ ತಲೆಯನ್ನು ಕತ್ತರಿಸಿದೆನು. ಆದರೆ ಈ ಸಂಗತಿಗಳನ್ನು ಮಾಡುತ್ತಿರುವ ಈ ಮನುಷ್ಯನು ಯಾರು?” ಎಂದು ಆಲೋಚಿಸುತ್ತಾ ಯೇಸುವನ್ನು ನೋಡಲು ಪ್ರಯತ್ನಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದರೆ ಹೆರೋದನು, “ನಾನು ಯೋಹಾನನನ್ನು ಶಿರಚ್ಛೇದನ ಮಾಡಿದೆ, ನಾನು ಯಾರನ್ನು ಕುರಿತು, ಈ ವಿಷಯಗಳನ್ನು ಕೇಳುತ್ತಿರುವೆ, ಈತನು ಯಾರು?” ಎಂದು ಹೇಳಿ ಅವನು ಯೇಸುವನ್ನು ಕಾಣಲು ಪ್ರಯತ್ನಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಖರೆ ಹೆರೊದಾನ್ “ಜುವಾಂವಾಚೆ ಟಕ್ಲೆ ಮಿಯಾ ತೊಡುಕ್ ಲಾವ್ಲಾ; ಖರೆ ಹೆ ಸಗ್ಳೆ ಮಿಯಾ ಆಯಿಕ್ತಲೆ ಖಲ್ಯಾ ಮಾನ್ಸಾಚ್ಯಾ ವಿಶಯಾತ್?” ಮಟ್ಲ್ಯಾನ್. ಅನಿ ಜೆಜುಕ್ ಬಗುಚೆ ಮನುನ್ ತೊ ಖಟ್ಪಟಿ. ಅಧ್ಯಾಯವನ್ನು ನೋಡಿ |