ವಿಮೋಚನಕಾಂಡ 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಮಗೆ ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಸೇರಿಕೊಂಡು, ನಮಗೆ ವಿರುದ್ಧವಾಗಿ ಹೋರಾಡಿ ದೇಶವನ್ನು ಬಿಟ್ಟುಹೋದಾರು. ಆದ್ದರಿಂದ ಅವರು ನಮ್ಮ ದೇಶವನ್ನು ಬಿಟ್ಟು ಹೋಗದಂತೆ ನಾವು ಉಪಾಯ ಮಾಡೋಣ” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಯುದ್ಧವೇನಾದರು ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಕೂಡಿಕೊಂಡು ನಮಗೆ ವಿರೋಧವಾಗಿ ಕಾದಾಡಿ ನಾಡನ್ನು ಬಿಟ್ಟು ಪಲಾಯನ ಗೈಯಬಹುದು. ಆದ್ದರಿಂದ ಅವರು ವೃದ್ಧಿಯಾಗದಂತೆ ನಾವು ಉಪಾಯ ಹೂಡಬೇಕು,” ಎಂದು ಎಚ್ಚರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಮಗೆ ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಕೂಡಿಕೊಂಡು ನಮಗೆ ವಿರೋಧವಾಗಿ ಕಾದಾಡಿ ದೇಶವನ್ನು ಬಿಟ್ಟುಹೋದಾರು. ಅವರು ವೃದ್ಧಿಯಾಗದಂತೆ ನಾವು ಉಪಾಯ ಮಾಡೋಣ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯುದ್ಧವೇನಾದರೂ ಸಂಭವಿಸಿದರೆ, ಇಸ್ರೇಲರು ನಮ್ಮ ವೈರಿಗಳೊಡನೆ ಸೇರಿಕೊಂಡು ನಮ್ಮನ್ನು ಸೋಲಿಸಿ ನಮ್ಮಿಂದ ತಪ್ಪಿಸಿಕೊಳ್ಳಬಹುದು. ಆದ್ದರಿಂದ ಅವರು ಅಭಿವೃದ್ಧಿಯಾಗದಂತೆ ನಾವು ಉಪಾಯವನ್ನು ಮಾಡೋಣ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು, ನಮಗೆ ವಿರೋಧವಾಗಿ ಯುದ್ಧಮಾಡಿ, ದೇಶವನ್ನು ಬಿಟ್ಟು ಹೋಗಬಹುದು ಆದ್ದರಿಂದ ಅವರು ವೃದ್ಧಿಯಾಗದಂತೆ ಅವರೊಂದಿಗೆ ಬುದ್ಧಿವಂತಿಕೆಯಿಂದ ನಾವು ವರ್ತಿಸೋಣ,” ಎಂದನು. ಅಧ್ಯಾಯವನ್ನು ನೋಡಿ |