ವಿಮೋಚನಕಾಂಡ 1:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಐಗುಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿ, “ನೀವು ಅವರ ಗಂಡು ಮಕ್ಕಳನ್ನು ಉಳಿಸಿದ್ದೇನು? ಹೀಗೆ ಯಾಕೆ ಮಾಡಿದಿರಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ಆ ಅರಸನು ಅವರನ್ನು ಕರೆಯಿಸಿ, “ನೀವು ಗಂಡುಮಕ್ಕಳನ್ನು ಉಳಿಸಿದ್ದು ಏಕೆ? ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ಐಗುಪ್ತ್ಯರ ಅರಸನು ಅವರನ್ನು ಕರಸಿ - ನೀವು ಅವರ ಗಂಡುಮಕ್ಕಳನ್ನು ಉಳಿಸಿದ್ದೇನು? ಹೀಗೆ ಯಾಕೆ ಮಾಡಿದಿರಿ ಎಂದು ಕೇಳಲು ಸೂಲಗಿತ್ತಿಯರು ಫರೋಹನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಈಜಿಪ್ಟಿನ ರಾಜನು ದಾದಿಯರನ್ನು ಕರೆದು, “ನೀವು ಹೀಗೇಕೆ ಮಾಡುತ್ತಿದ್ದೀರಿ? ಗಂಡುಮಕ್ಕಳನ್ನು ನೀವು ಉಳಿಸುತ್ತಿರುವುದೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಈಜಿಪ್ಟಿನ ಅರಸನು ಸೂಲಗಿತ್ತಿಯರನ್ನು ಕರೆಯಿಸಿ, “ಏಕೆ ಗಂಡು ಮಕ್ಕಳನ್ನು ಬದುಕಿಸಿದ್ದೀರಿ? ಇಂಥ ಕೆಲಸವನ್ನು ಏಕೆ ಮಾಡಿದಿರಿ?” ಎಂದನು. ಅಧ್ಯಾಯವನ್ನು ನೋಡಿ |