Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದಾನ್, ಗಾದ್, ನಫ್ತಾಲಿ ಮತ್ತು ಆಶೇರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದಾನ್, ನಫ್ತಾಲಿ, ಗಾದ್ ಮತ್ತು ಆಶೇರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇವರೆಲ್ಲರೂ ತಮ್ಮ ತಮ್ಮ ಮನೆಯವರ ಕೂಡ ಯಾಕೋಬನ ಜೊತೆಯಲ್ಲಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದಾನ್, ನಫ್ತಾಲಿ, ಗಾದ್ ಮತ್ತು ಆಶೇರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದಾನ್, ನಫ್ತಾಲಿ, ಗಾದ್ ಮತ್ತು ಆಶೇರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:4
4 ತಿಳಿವುಗಳ ಹೋಲಿಕೆ  

ಇಸ್ಸಾಕಾರ್, ಜೆಬುಲೂನ್ ಮತ್ತು ಬೆನ್ಯಾಮೀನ್,


ಯಾಕೋಬನ ಎಲ್ಲಾ ಸಂತತಿಯವರು ಒಟ್ಟು ಎಪ್ಪತ್ತು ಮಂದಿ. ಆದರೆ ಯೋಸೇಫನು ಮೊದಲೇ ಐಗುಪ್ತದೇಶದಲ್ಲಿದ್ದನು.


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.


ಇವರೆಲ್ಲರು ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಸಂತತಿಯವರು. ಈಕೆಯಿಂದ ಯಾಕೋಬನಿಗಾದ ಮಕ್ಕಳೂ ಮೊಮ್ಮಕ್ಕಳೂ ಹದಿನಾರು ಮಂದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು