ವಿಮೋಚನಕಾಂಡ 1:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆ ನಂತರ ಯೋಸೇಫನೂ, ಅವನ ಅಣ್ಣತಮ್ಮಂದಿರೂ, ಆ ಸಂತತಿಯವರೆಲ್ಲರೂ ಮರಣ ಹೊಂದಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಕಾಲಕ್ರಮೇಣ ಜೋಸೆಫನು, ಅವನ ಅಣ್ಣತಮ್ಮಂದಿರು ಹಾಗು ಆ ತಲೆಮಾರಿನ ಎಲ್ಲರು ತೀರಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಬಳಿಕ ಯೋಸೇಫನೂ ಅವನ ಅಣ್ಣತಮ್ಮಂದಿರೂ ಆ ಕಾಲದಲ್ಲಿದ್ದವರೆಲ್ಲರೂ ಗತಿಸಿಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಬಳಿಕ ಯೋಸೇಫನೂ ಅವನ ಸಹೋದರರೂ ಮತ್ತು ಆ ತಲೆಮಾರಿನ ಜನರೆಲ್ಲರೂ ಸತ್ತುಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹಲವು ವರ್ಷಗಳ ಬಳಿಕ ಯೋಸೇಫನೂ ಅವನ ಸಹೋದರರೆಲ್ಲರೂ ಆ ಸಂತತಿಯವರೆಲ್ಲರೂ ಸತ್ತರು. ಅಧ್ಯಾಯವನ್ನು ನೋಡಿ |