ವಿಮೋಚನಕಾಂಡ 10:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೂ ಈ ಒಂದೇ ಸಾರಿ ನನ್ನ ಪಾಪಗಳನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರವಾದ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಈ ಒಂದು ಸಾರಿ ನನ್ನನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ಈ ಮಾರಕ ವಿಪತ್ತನ್ನು ನನ್ನಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು,” ಎಂದು ವಿನಂತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದರೂ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷವಿುಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಇದೊಂದು ಸಲ ನನ್ನ ಪಾಪಗಳನ್ನು ಕ್ಷಮಿಸಿ ಈ ‘ವಿಪತ್ತನ್ನು’ ನನ್ನಿಂದ ತೊಲಗಿಸಬೇಕೆಂದು ಯೆಹೋವನಿಗೆ ಪ್ರಾರ್ಥಿಸಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಹೀಗಿರುವುದರಿಂದ ಈಗ ಒಂದೇ ಸಾರಿ ಮಾತ್ರ ನನ್ನ ಪಾಪವನ್ನು ಕ್ಷಮಿಸಬೇಕು. ಈ ಮರಣಕರವಾದ ಉಪದ್ರವವನ್ನು ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಯೆಹೋವ ದೇವರನ್ನು ಬೇಡಿಕೊಳ್ಳಿರಿ,” ಎಂದನು. ಅಧ್ಯಾಯವನ್ನು ನೋಡಿ |