ವಿಮೋಚನಕಾಂಡ 10:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವನು ಪಶ್ಚಿಮದಿಂದ ಬಿರುಗಾಳಿ ಬೀಸುವಂತೆ ಮಾಡಿದನು. ಅದು ಆ ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದೊಳಗೆ ಹಾಕಿಬಿಟ್ಟಿತು. ಐಗುಪ್ತ ದೇಶದ ಮೇರೆಗಳೊಳಗೆ ಒಂದು ಮಿಡತೆಯೂ ನಿಲ್ಲಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸರ್ವೇಶ್ವರ ಪಶ್ಚಿಮದಿಂದ ಬಿರುಗಾಳಿ ಬೀಸುವಂತೆ ಮಾಡಿದರು. ಅದು ಆ ಮಿಡಿತೆಗಳನ್ನು ಬಡಿದುಕೊಂಡು ಹೋಗಿ ಕೆಂಪು ಸಮುದ್ರದೊಳಗೆ ಹಾಕಿಬಿಟ್ಟಿತು. ಈಜಿಪ್ಟ್ ದೇಶದ ಮೇರೆಗಳೊಳಗೆ ಒಂದು ಮಿಡಿತೆಯನ್ನೂ ನಿಲ್ಲಲು ಬಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೆಹೋವನು ಪಶ್ಚಿಮದಿಂದ ಬಿರುಗಾಳಿ ಬೀಸುವಂತೆ ಮಾಡಿದನು; ಅದು ಆ ವಿುಡಿತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದೊಳಗೆ ಹಾಕಿಬಿಟ್ಟಿತು. ಐಗುಪ್ತದೇಶದ ಮೇರೆಗಳೊಳಗೆ ಒಂದು ವಿುಡಿತೆಯೂ ನಿಲ್ಲಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದ್ದರಿಂದ ಯೆಹೋವನು ಗಾಳಿಯ ದಿಕ್ಕನ್ನು ಬದಲಾಯಿಸಿ, ಪಶ್ಚಿಮದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು; ಅದು ಮಿಡತೆಗಳನ್ನು ಕೆಂಪು ಸಮುದ್ರಕ್ಕೆ ಹಾರಿಸಿತು. ಈಜಿಪ್ಟಿನಲ್ಲಿ ಒಂದು ಮಿಡತೆಯೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರು ಬಲವಾದ ಪಶ್ಚಿಮ ಗಾಳಿಯನ್ನು ಬೀಸುವಂತೆ ಮಾಡಿದರು. ಅದು ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪು ಸಮುದ್ರದಲ್ಲಿ ಹಾಕಿತು. ಈಜಿಪ್ಟ್ ಮೇರೆಗಳಲ್ಲೆಲ್ಲಾ ಒಂದು ಮಿಡತೆಯಾದರೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿ |