ವಿಮೋಚನಕಾಂಡ 11:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆದುದರಿಂದ ಸ್ತ್ರೀಪುರುಷರೆಲ್ಲರೂ ತಮ್ಮ ತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂಬುದಾಗಿ ಜನರಿಗೆ ಸ್ಪಷ್ಟವಾಗಿ ಹೇಳು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆದುದರಿಂದ ಸ್ತ್ರೀಪುರುಷರೆಲ್ಲರು ತಮ್ಮ ತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂದು ನಿಮ್ಮ ಜನರಿಗೆ ಸ್ಪಷ್ಟವಾಗಿಹೇಳು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆದದರಿಂದ ಸ್ತ್ರೀಪುರುಷರೆಲ್ಲರೂ ತಮ್ಮತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂಬದಾಗಿ ಜನರಿಗೆ ಸ್ಪಷ್ಟವಾಗಿ ಹೇಳು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನೀನು ಇಸ್ರೇಲರಿಗೆ ಈ ಸಂದೇಶವನ್ನು ತಿಳಿಸು: ‘ಸ್ತ್ರೀಯರೂ ಪುರುಷರೂ ತಮ್ಮ ನೆರೆಯವರಿಂದ ಬೆಳ್ಳಿಬಂಗಾರಗಳ ವಸ್ತುಗಳನ್ನು ಕೇಳಿಕೊಳ್ಳಬೇಕು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದ್ದರಿಂದ ಸ್ತ್ರೀಪುರುಷರೆಲ್ಲರು ತನ್ನ ನೆರೆಯವನಿಂದಲೂ ಬೆಳ್ಳಿಬಂಗಾರ ಒಡವೆಗಳನ್ನು ಕೇಳಿಕೊಳ್ಳಬೇಕೆಂದು ಇಸ್ರಾಯೇಲರಿಗೆ ಹೇಳು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |