ವಿಮೋಚನಕಾಂಡ 12:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಐಗುಪ್ತ ದೇಶದಲ್ಲಿ ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಈಜಿಪ್ಟ್ ದೇಶದಲ್ಲಿ ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಹೀಗೆಂದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಐಗುಪ್ತದೇಶದಲ್ಲಿ ಯೆಹೋವನು ಮೋಶೆ ಆರೋನರ ಸಂಗಡ ಮಾತಾಡಿ ಇಂತೆಂದನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮೋಶೆ ಆರೋನರು ಇನ್ನೂ ಈಜಿಪ್ಟಿನಲ್ಲಿದ್ದಾಗ ಯೆಹೋವನು ಅವರೊಡನೆ ಮಾತಾಡಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಈಜಿಪ್ಟಿನಲ್ಲಿ ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿ |