ವಿಮೋಚನಕಾಂಡ 12:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮರುದಿನದ ಬೆಳಗಿನವರೆಗೆ ಅದರಲ್ಲಿ ಸ್ವಲ್ಪವನ್ನಾದರೂ ಉಳಿಸಕೂಡದು, ಬೆಳಗಿನವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಮರುದಿನದ ಬೆಳಗಿನ ತನಕ ಅದರಲ್ಲಿ ಸ್ವಲ್ಪವನ್ನಾದರು ಮಿಗಿಸಕೂಡದು. ಬೆಳಗಿನವರೆಗೆ ಮಿಕ್ಕದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮರುದಿನದ ಬೆಳಗಿನವರೆಗೆ ಅದರಲ್ಲಿ ಸ್ವಲ್ಪವನ್ನಾದರೂ ವಿುಗಿಸಕೂಡದು; ಬೆಳಗಿನವರೆಗೆ ವಿುಕ್ಕದ್ದನ್ನು ಬೆಂಕಿಯಿಂದ ಸುಟ್ಟು ಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅದರ ಮಾಂಸವನ್ನೆಲ್ಲಾ ಆ ರಾತ್ರಿಯಲ್ಲಿಯೇ ತಿನ್ನಬೇಕು. ಬೆಳಗಾಗುವವರೆಗೆ ಮಾಂಸವೇನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅದರಲ್ಲಿ ಬೆಳಗಿನವರೆಗೆ ಏನನ್ನೂ ಉಳಿಸಬಾರದು. ಬೆಳಗಿನವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿ |