Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಮೊದಲುಗೊಂಡು ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮೊದಲನೇ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಿಂದ ಇಪ್ಪತ್ತೊಂದನೆಯ ದಿನದ ಸಂಜೆಯವರೆಗೂ ನೀವು ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವಸದ ಸಾಯಂಕಾಲ ಮೊದಲುಗೊಂಡು ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದವರೆಗೂ ನೀವು ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದ್ದರಿಂದ ಪ್ರಥಮ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಲು ಆರಂಭಿಸಿ ಅದೇ ತಿಂಗಳ ಇಪ್ಪತ್ತೊಂದನೇ ದಿನದ ಸಾಯಂಕಾಲದವರೆಗೂ ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಿಂದ ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನ ಸಂಜೆಯವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:18
6 ತಿಳಿವುಗಳ ಹೋಲಿಕೆ  

“‘ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು.


ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪಸ್ಕದ ಊಟಮಾಡುವುದಕ್ಕೆ ನಾವು ನಿನಗೆ ಎಲ್ಲಿ ಸಿದ್ಧಮಾಡಬೇಕನ್ನುತ್ತೀ” ಎಂದು ಕೇಳಿದರು.


ಇಸ್ರಾಯೇಲ್ಯರು ಗಿಲ್ಗಾಲಿನಲ್ಲಿ ತಂಗಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಯೆರಿಕೋವಿನ ಬೈಲಿನಲ್ಲಿ ಪಸ್ಕಹಬ್ಬವನ್ನು ಆಚರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು