ವಿಮೋಚನಕಾಂಡ 12:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀವು ನಿಮ್ಮ ಮನೆಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕೇ ಹೊರತು, ಹುಳಿಕಲಸಿದ ಯಾವುದನ್ನೂ ತಿನ್ನಕೂಡದು’” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನೀವು ನಿಮ್ಮ ಎಲ್ಲಾ ಮನೆಗಳಲ್ಲಿ ಹುಳಿರಹಿತ ರೊಟ್ಟಿಗಳನ್ನು ತಿನ್ನಬೇಕೇ ಹೊರತು ಹುಳಿಸಹಿತವಾದ ಯಾವುದನ್ನೂ ತಿನ್ನಕೂಡದು,” ಎಂದು ವಿಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನೀವು ನಿಮ್ಮ ಎಲ್ಲಾ ಮನೆಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕೇ ಹೊರತು ಹುಳಿಗೂಡಿದ ಯಾವದನ್ನೂ ತಿನ್ನಕೂಡದು ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಈ ಹಬ್ಬದಲ್ಲಿ ನೀವು ಹುಳಿಯನ್ನು ತಿನ್ನಬಾರದು. ನೀವು ಎಲ್ಲೇ ವಾಸವಾಗಿದ್ದರೂ ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಹುಳಿ ಕಲಸಿದ್ದು ಯಾವುದೇ ಆಗಿರಲಿ ನೀವು ತಿನ್ನಬಾರದು. ನಿಮ್ಮ ಎಲ್ಲಾ ನಿವಾಸಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |