Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಪರದೇಶದವರೂ, ಕೂಲಿಯವರೂ ಅದನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ತಾತ್ಕಾಲಿಕವಾಗಿ ತಂಗಿರುವವನಾಗಲಿ ಕೂಲಿಯಾಳಾಗಲಿ ಅದರಲ್ಲಿ ಭಾಗವಹಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಪರವಾಸಿಯೂ ಕೂಲಿಯವನೂ ಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆದರೆ ನಿಮ್ಮ ದೇಶದಲ್ಲಿ ಕೇವಲ ವಾಸವಾಗಿರುವವರಾಗಲಿ ಕೂಲಿಯಾಳಾಗಲಿ ಪಸ್ಕಹಬ್ಬದ ಊಟ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಪರದೇಶದವರೂ, ಕೂಲಿಯವರೂ, ಅದನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:45
3 ತಿಳಿವುಗಳ ಹೋಲಿಕೆ  

“‘ಯಾಜಕನಲ್ಲದೆ ಇತರರು ನೈವೇದ್ಯದ ಪದಾರ್ಥವನ್ನು ಊಟಮಾಡಬಾರದು. ಯಾಜಕನ ಬಳಿಯಲ್ಲಿರುವ ಅತಿಥಿಯಾಗಲಿ ಅಥವಾ ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.


ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.


ಚೀಯೋನಿನ ಯಾವ ನಿವಾಸಿಯೂ “ನಾನು ಅಸ್ವಸ್ಥನು” ಎಂದು ಹೇಳುವುದಿಲ್ಲ. ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು