ವಿಮೋಚನಕಾಂಡ 12:46 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಅವರವರ ಮನೆಯಲ್ಲಿಯೇ ಅದನ್ನು ಊಟಮಾಡಬೇಕು. ಅದರಲ್ಲಿ ಸ್ವಲ್ಪ ಮಾಂಸವನ್ನಾದರೂ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಬಾರದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಅಡಿಗೆ ಮಾಡಿದ ಮನೆಯಲ್ಲೆ ಅದನ್ನು ಊಟಮಾಡಬೇಕು. ಅದರಲ್ಲಿ ಕಿಂಚಿತ್ತನ್ನೂ ಆ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಬಾರದು. ಬಲಿಪ್ರಾಣಿಯ ಎಲುಬೊಂದನ್ನಾದರೂ ಮುರಿಯಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಒಂದೇ ಮನೆಯಲ್ಲಿ ಅದನ್ನು ಊಟಮಾಡಬೇಕು; ಅದರಲ್ಲಿ ಸ್ವಲ್ಪವನ್ನಾದರೂ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಕೂಡದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 “ಪಸ್ಕಹಬ್ಬದ ಊಟವನ್ನು ಮನೆಯೊಳಗೆ ತಿನ್ನಬೇಕು. ಪಸ್ಕದ ಮಾಂಸವನ್ನು ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಕೂಡದು. ಕುರಿಮರಿಯ ಎಲುಬುಗಳಲ್ಲಿ ಯಾವುದನ್ನೂ ಮುರಿಯಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 “ಒಂದೇ ಮನೆಯಲ್ಲಿ ಅದನ್ನು ತಿನ್ನಬೇಕು. ಆ ಮಾಂಸದಲ್ಲಿ ಸ್ವಲ್ಪ ಅಂಶವನ್ನಾದರೂ ಮನೆಯ ಹೊರಗೆ ತೆಗೆದುಕೊಂಡು ಹೋಗಬಾರದು. ಪಶುವಿನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು. ಅಧ್ಯಾಯವನ್ನು ನೋಡಿ |