ವಿಮೋಚನಕಾಂಡ 12:51 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಅದೇ ದಿನದಲ್ಲಿ ಯೆಹೋವನು ಇಸ್ರಾಯೇಲರನ್ನು ಅವರವರ ಸೈನ್ಯಗಳ ಪ್ರಕಾರವಾಗಿ ಐಗುಪ್ತ ದೇಶದಿಂದ ಹೊರಗೆ ತಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಆ ದಿನ ಸರ್ವೇಶ್ವರ ಇಸ್ರಯೇಲರನ್ನು ಪಡೆಪಡೆಯಾಗಿ ಈಜಿಪ್ಟ್ ದೇಶದಿಂದ ಹೊರಗೆ ಕರೆದೊಯ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಸೈನ್ಯ ಸೈನ್ಯವಾಗಿ ಐಗುಪ್ತದೇಶದಿಂದ ಹೊರಗೆ ಬರಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ಆದ್ದರಿಂದ ಅದೇ ದಿನದಲ್ಲಿ ಯೆಹೋವನು ಇಸ್ರೇಲರನ್ನು ಈಜಿಪ್ಟ್ ದೇಶದಿಂದ ಜನರನ್ನು ಗುಂಪುಗುಂಪುಗಳಾಗಿ ಹೊರತಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಅದೇ ದಿನದಲ್ಲಿ ಯೆಹೋವ ದೇವರು ಇಸ್ರಾಯೇಲರನ್ನು ಅವರ ಸೈನ್ಯಗಳ ಪ್ರಕಾರ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದರು. ಅಧ್ಯಾಯವನ್ನು ನೋಡಿ |