ವಿಮೋಚನಕಾಂಡ 12:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪಿನ ಪಲ್ಯಗಳ ಸಂಗಡ ಊಟಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆ ರಾತ್ರಿಯಲ್ಲೇ ಆ ಮಾಂಸವನ್ನು ತಿನ್ನಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಪಲ್ಯಗಳ ಸಮೇತ ಊಟಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು; ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಪಲ್ಯಗಳ ಸಂಗಡ ಊಟಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಅಂದು ರಾತ್ರಿ ಆ ಪಶುವಿನ ಮಾಂಸವನ್ನು ಸುಟ್ಟು ಸಂಪೂರ್ಣವಾಗಿ ತಿನ್ನಬೇಕು. ಅದರೊಡನೆ ಕಹಿಯಾದ ಪಲ್ಯಗಳನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತಿನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆ ರಾತ್ರಿಯಲ್ಲಿಯೇ ಮಾಂಸವನ್ನು ಸುಟ್ಟು, ಅದನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು. ಅಧ್ಯಾಯವನ್ನು ನೋಡಿ |