ವಿಮೋಚನಕಾಂಡ 12:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅದನ್ನು ಹಸಿಯಾಗಿಯೂ ನೀರಿನಲ್ಲಿ ಬೇಯಿಸಿಯೂ ತಿನ್ನಕೂಡದು. ಅದರ ತಲೆ, ತೊಡೆ, ಹೊಟ್ಟೆ, ಇವುಗಳ ಸಹಿತವಾಗಿ ಬೆಂಕಿಯಲ್ಲೇ ಸುಟ್ಟು ತಿನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅದನ್ನು ಹಸಿಯಾಗಿಯೋ ಅಥವಾ ನೀರಿನಲ್ಲಿ ಬೇಯಿಸಿಯೋ ತಿನ್ನಕೂಡದು. ಅದನ್ನೆಲ್ಲಾ, ತಲೆ, ಕಾಲು, ಒಳ ಭಾಗಗಳ ಸಹಿತವಾಗಿ, ಬೆಂಕಿಯಲ್ಲಿ ಸುಟ್ಟೇ ತಿನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅದನ್ನು ಹಸಿಯಾಗಿಯೂ ನೀರಿನಲ್ಲಿ ಬೇಯಿಸಿಯೂ ತಿನ್ನಕೂಡದು; ಅದನ್ನೆಲ್ಲಾ ತಲೆ ತೊಡೆ ಹೊಟ್ಟೆಯೊಳಗಣವುಗಳು ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ತಿನ್ನಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನೀವು ಆ ಪಶುವಿನ ಮಾಂಸವನ್ನು ಹಸಿಯಾಗಲಿ ನೀರಿನಲ್ಲಿ ಬೇಯಿಸಿಯಾಗಲಿ ತಿನ್ನಬಾರದು; ಅದರ ಮಾಂಸವನ್ನು ಬೆಂಕಿಯ ಮೇಲಿಟ್ಟು ಬೇಯಿಸಬೇಕು. ಅದರ ತಲೆ, ಕಾಲುಗಳನ್ನೂ ಒಳಗಿನ ಭಾಗಗಳನ್ನೂ ಬೆಂಕಿಯ ಮೇಲೆ ಬೇಯಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅದರಲ್ಲಿ ಯಾವುದನ್ನೂ ಹಸಿಯಾದದ್ದನ್ನಾಗಲಿ, ನೀರಿನಲ್ಲಿ ಬೇಯಿಸಿಯಾಗಲಿ ತಿನ್ನದೆ, ಅದರ ತಲೆ, ತೊಡೆ, ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು. ಅಧ್ಯಾಯವನ್ನು ನೋಡಿ |