ವಿಮೋಚನಕಾಂಡ 13:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಹಗಲಿನಲ್ಲಿ ಮೇಘಸ್ತಂಭವಾಗಿ, ರಾತ್ರಿಯಲ್ಲಿ ಅಗ್ನಿಸ್ತಂಭವಾಗಿ ಜನರನ್ನು ಬಿಟ್ಟು ಹೋಗದೆ ಅಲ್ಲಿಯೇ ಇರುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಹಗಲಿನಲ್ಲಿ ಮೇಘಸ್ತಂಭ, ರಾತ್ರಿಯಲ್ಲಿ ಅಗ್ನಿಸ್ತಂಭ ತಪ್ಪದೆ ಕಾಣಿಸುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಹಗಲಲ್ಲಿ ಮೇಘಸ್ತಂಭವೂ ರಾತ್ರಿಯಲ್ಲಿ ಅಗ್ನಿಸ್ತಂಭವೂ ಜನರ ಮುಂದೆ ತಪ್ಪದೆ ಕಾಣಿಸಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಹಗಲಿನಲ್ಲಿ ಎತ್ತರವಾದ ಮೇಘಸ್ತಂಭವೂ ರಾತ್ರಿವೇಳೆಯಲ್ಲಿ ಅಗ್ನಿಸ್ತಂಭವೂ ಯಾವಾಗಲೂ ಅವರ ಮುಂಭಾಗದಲ್ಲಿ ಅವರೊಂದಿಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ದೇವರು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದುಬಿಡಲಿಲ್ಲ. ಅಧ್ಯಾಯವನ್ನು ನೋಡಿ |