ವಿಮೋಚನಕಾಂಡ 14:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನೀರು ಮೊದಲಿನಂತೆ ಬಂದು ಆ ರಥಗಳನ್ನೂ, ರಾಹುತರನ್ನೂ, ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನೂ ಮುಳುಗಿಸಿಬಿಟ್ಟಿತ್ತು, ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನೀರು ಮೊದಲಿನಂತೆ ಬಂದು ಆ ರಥಗಳನ್ನು, ರಾಹುತರನ್ನು ಹಾಗು ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನು ಮುಳುಗಿಸಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನೀರು ಮೊದಲಿನಂತೆ ಬಂದು ಆ ರಥಗಳನ್ನೂ ರಾಹುತರನ್ನೂ ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನೂ ಮುಣುಗಿಸಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನೀರು ತನ್ನ ಸರಿಯಾದ ಮಟ್ಟಕ್ಕೆ ಹಿಂತಿರುಗಿ ರಥಗಳನ್ನು ಮತ್ತು ರಾಹುತರನ್ನು ಮುಚ್ಚಿಬಿಟ್ಟಿತು. ಸಮುದ್ರದೊಳಗೆ ಹೋಗಿದ್ದ ಇಸ್ರೇಲರನ್ನು ಬೆನ್ನಟ್ಟಿದ ಫರೋಹನ ಸೈನ್ಯವೆಲ್ಲಾ ನಾಶವಾಯಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನೀರು ತಿರುಗಿಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಹೀಗೆ ಒಬ್ಬರೂ ಉಳಿಯದಂತೆ ಮುಳುಗಿಸಿತು. ಅಧ್ಯಾಯವನ್ನು ನೋಡಿ |