ವಿಮೋಚನಕಾಂಡ 15:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀನು ನಿನ್ನ ಬಲಗೈಯನ್ನು ಚಾಚಿದಾಗ, ಭೂಮಿಯು ಬಾಯ್ದೆರೆದು ಶತ್ರುಗಳನ್ನು ನುಂಗಿಬಿಟ್ಟಿತಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಭುವಿ ಬಾಯ್ದೆರೆದು ನುಂಗಿತು ಹಗೆಗಳನು ನೀ ನಿನ್ನ ಬಲಗೈಯನ್ನು ಚಾಚಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀನು ನಿನ್ನ ಬಲಗೈಯನ್ನು ಚಾಚಿದಾಗ ಭೂವಿುಯು ಬಾಯ್ದೆರೆದು ಶತ್ರುಗಳನ್ನು ನುಂಗಿಬಿಟ್ಟಿತಲ್ಲಾ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನೀನು ನಿನ್ನ ಬಲಗೈಯನ್ನು ಚಾಚಿದಾಗ ಭೂಮಿಯು ಶತ್ರುಗಳನ್ನು ನುಂಗಿಬಿಟ್ಟಿತು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ನೀವು ನಿಮ್ಮ ಬಲಗೈಯನ್ನು ಚಾಚಲು ಭೂಮಿಯು ಅವರನ್ನು ನುಂಗಿತು. ಅಧ್ಯಾಯವನ್ನು ನೋಡಿ |