ವಿಮೋಚನಕಾಂಡ 15:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಜನಾಂಗಗಳು ಇದನ್ನು ಕೇಳಿ ನಡುಗುವರು. ಫಿಲಿಷ್ಟಿಯದಲ್ಲಿ ವಾಸಿಸುವವರು ಭಯಭೀತರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇದನ್ನು ಕೇಳಿ ನಡುಗುತ್ತಿರುವುವು ಜನಾಂಗಗಳು ಪ್ರಸವವೇದನೆ ಪಡುತ್ತಿರುವರು ಫಿಲಿಷ್ಟಿಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಜನಾಂಗಗಳು ಇದನ್ನು ಕೇಳಿ ನಡುಗುತ್ತಿರುವವು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಬೇರೆ ಜನಾಂಗಗಳವರು ಇದನ್ನು ಕೇಳಿ ಭಯಭೀತರಾಗುವರು; ಫಿಲಿಷ್ಟಿಯರು ಭಯದಿಂದ ತಲ್ಲಣಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಜನರು ಇದನ್ನು ಕೇಳಿದಾಗ ಭಯಪಡುವರು. ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವುದು. ಅಧ್ಯಾಯವನ್ನು ನೋಡಿ |