Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಮಂಜು ಕರಗಿ ಹೋದ ಮೇಲೆ ಮರುಭೂಮಿಯ ನೆಲದಲ್ಲಿ ಮಂಜಿನ ಹನಿಗಳಂತೆ ಏನೋ ಸಣ್ಣ ಸಣ್ಣ ರವೆಗಳು ಕಾಣಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆ ಮಂಜು ಆರಿಹೋದ ನಂತರ ಮರುಭೂಮಿಯ ನೆಲದಲ್ಲಿ ಮಂಜಿನ ಹನಿಗಳಂತೆ ಏನೋ ಸಣ್ಣ ಸಣ್ಣ ರವೆಗಳು ಕಾಣಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ಮಂಜು ಆರಿಹೋದನಂತರ ಅರಣ್ಯದ ನೆಲದಲ್ಲಿ ಮಂಜಿನ ಹನಿಗಳಂತೆ ಏನೋ ಸಣ್ಣಸಣ್ಣ ರವೆಗಳು ಕಾಣಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸೂರ್ಯನು ಮೇಲಕ್ಕೇರಿದ ನಂತರ ಮಂಜು ಕರಗಿ ಇಲ್ಲವಾಯಿತು. ಆದರೆ ಮಂಜು ಕರಗಿ ಹೋದನಂತರ ನೆಲದ ಮೇಲೆ ಮಂಜಿನ ಹನಿಗಳಂತಿದ್ದ ತೆಳುವಾದ ಕಾಳುಗಳು ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಬಿದ್ದಿದ್ದ ಮಂಜು ಹೋದ ಮೇಲೆ, ಗಟ್ಟಿಯಾದ ಪದಾರ್ಥವು ಮಂಜಿನ ಹನಿಯಷ್ಟು ಚಿಕ್ಕದಾದದ್ದೂ, ಗುಂಡಾದದ್ದೂ ಮರುಭೂಮಿಯಲ್ಲಿ ಹರಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:14
7 ತಿಳಿವುಗಳ ಹೋಲಿಕೆ  

ಅವರು ಬೇಡಿಕೊಳ್ಳಲು ಲಾವಕ್ಕಿಗಳನ್ನು ಬರಮಾಡಿದನು; ದಿವ್ಯ ಆಹಾರದಿಂದ ಅವರನ್ನು ತೃಪ್ತಿಗೊಳಿಸಿದನು.


ಸ್ವರ್ಗಧಾನ್ಯವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ, ಉಣ್ಣಲಿಕ್ಕೆ ಕೊಟ್ಟನು.


ಅವರಿಗೆ ಹಸಿವಾದಾಗ ಪರಲೋಕದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ, ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದೆ.


ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.


ಉಣ್ಣೆಯಂತಿರುವ ಹಿಮವನ್ನು ಬೀಳಿಸುತ್ತಾನೆ, ಇಬ್ಬನಿಯನ್ನು ಬೂದಿಯಂತೆ ಹರವುತ್ತಾನೆ.


ಇಸ್ರಾಯೇಲರು ಆ ಆಹಾರಕ್ಕೆ “ಮನ್ನ” ಎಂದು ಹೆಸರಿಟ್ಟರು. ಅದು ಬಿಳಿ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಸವರಿದ ದೋಸೆಯಂತೆ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು