Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇಸ್ರಾಯೇಲರು ಹಾಗೆಯೇ ಮಾಡಿದರು. ಕೆಲವರು ಹೆಚ್ಚಾಗಿ, ಕೆಲವರು ಕಡಿಮೆಯಾಗಿ ಕೂಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇಸ್ರಯೇಲರು ಹಾಗೆಯೇ ಮಾಡಿ ಕೆಲವರು ಹೆಚ್ಚಾಗಿ, ಕೆಲವರು ಕಡಿಮೆಯಾಗಿ ಕೂಡಿಸಿಕೊಂಡು ಸೇರಿನಿಂದ ಅಳತೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇಸ್ರಾಯೇಲ್ಯರು ಹಾಗೆಯೇ ಮಾಡಿ ಕೆಲವರು ಹೆಚ್ಚಾಗಿ ಕೆಲವರು ಕಡಿಮೆಯಾಗಿ ಕೂಡಿಸಿಕೊಂಡು ಗೋಮೆರಿನಿಂದ ಅಳತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅಂತೆಯೇ ಇಸ್ರೇಲರು ಮಾಡಿದರು. ಪ್ರತಿಯೊಬ್ಬನೂ ತನ್ನ ಆಹಾರವನ್ನು ಕೂಡಿಸಿಕೊಂಡನು. ಕೆಲವರು ಇತರರಿಗಿಂತ ಹೆಚ್ಚಾಗಿ ಕೂಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇಸ್ರಾಯೇಲರು ಅದರಂತೆ ಮಾಡಿ ಕೆಲವರು ಹೆಚ್ಚು, ಕೆಲವರು ಕಡಿಮೆ ಕೂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:17
2 ತಿಳಿವುಗಳ ಹೋಲಿಕೆ  

ಯೆಹೋವನು ಇದರ ವಿಷಯದಲ್ಲಿ ಆಜ್ಞಾಪಿಸಿದ್ದೇನೆಂದರೆ: ಪ್ರತಿಯೊಬ್ಬನು ತನ್ನ ಕುಟುಂಬದವರ ಸಂಖ್ಯಾನುಸಾರ ತಲೆಗೆ ಮೂರು ಸೇರಿನಂತೆ ತನ್ನ ಡೇರೆಯವರಿಗಾಗಿ ಕೂಡಿಸಿಕೊಳ್ಳಲಿ. ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಾಕಾರ ನೀವು ಕೂಡಿಸಿಕೊಳ್ಳಿರಿ” ಎಂದು ಹೇಳಿದನು.


ಅವರು ಅದನ್ನು ಸೇರಿನಿಂದ ಅಳತೆಮಾಡಿದರು. ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ. ಪ್ರತಿಯೊಬ್ಬನೂ ತನ್ನ ಭೋಜನಕ್ಕೆ ಸರಿಯಾಗುವಷ್ಟನ್ನು ಕೂಡಿಸಿಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು