ವಿಮೋಚನಕಾಂಡ 16:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆರನೆಯ ದಿನ ಎರಡರಷ್ಟು ಆಹಾರವು, ಅಂದರೆ ಒಬ್ಬೊಬ್ಬನಿಗೆ ಎರಡೆರಡು ಸೇರಿನಂತೆ ಆರಿಸಿ ತುಂಬಿಟ್ಟುಕೊಂಡಿದ್ದರಿಂದ ಸಮೂಹದ ಅಧಿಕಾರಿಗಳೆಲ್ಲರು ಮೋಶೆಯ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆರನೆಯ ದಿನ ಎರಡಷ್ಟು ಆಹಾರವನ್ನು ಅಂದರೆ ಒಬ್ಬೊಬ್ಬನಿಗೆ ಎರಡೆರಡು ಹೋಮೆರಿನ ಮೇರೆಗೆ ಕೂಡಿಸಿಕೊಂಡರು. ಆದ್ದರಿಂದ ಸಮಾಜದ ಅಧಿಕಾರಿಗಳೆಲ್ಲರು ಮೋಶೆಯ ಬಳಿಗೆ ಬಂದು ಈ ಸಂಗತಿಯನ್ನು ವರದಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆರನೆಯ ದಿನ ಕೂಡಿಸಿಕೊಳ್ಳುವಲ್ಲಿ ಎರಡರಷ್ಟು ಆಹಾರವು ಅಂದರೆ ಒಬ್ಬೊಬ್ಬನಿಗೆ ಎರಡೆರಡು ಗೋಮೆರಿನ ಮೇರೆಗೆ ದೊರೆತದ್ದರಿಂದ ಸಮೂಹದ ಅಧಿಕಾರಿಗಳೆಲ್ಲರು ಮೋಶೆಯ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆರನೆಯ ದಿನವಾದ ಶುಕ್ರವಾರದಲ್ಲಿ ಜನರು ಎರಡರಷ್ಟನ್ನು ಕೂಡಿಸಿಕೊಂಡರು. ಅವರು ಪ್ರತಿಯೊಬ್ಬನಿಗೆ ಆರು ಸೇರಿನಷ್ಟು ಕೂಡಿಸಿಕೊಂಡರು. ಆದ್ದರಿಂದ ಜನನಾಯಕರೆಲ್ಲರೂ ಬಂದು ಮೋಶೆಗೆ ಇದನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆರನೆಯ ದಿನದಲ್ಲಿ ಅವರು ಎರಡರಷ್ಟು ಅಂದರೆ ಒಬ್ಬನಿಗೆ ಎರಡು ಓಮೆರದಂತೆ ಕೂಡಿಸಿದ್ದರಿಂದ ಸಭೆಯ ಎಲ್ಲಾ ಅಧಿಕಾರಿಗಳು ಬಂದು ಮೋಶೆಗೆ ತಿಳಿಸಿದರು. ಅಧ್ಯಾಯವನ್ನು ನೋಡಿ |