ವಿಮೋಚನಕಾಂಡ 16:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಮೋಶೆ ಆಜ್ಞಾಪಿಸಿದಂತೆ ಅವರು ಮರು ದಿನದವರೆಗೆ ಅದನ್ನು ಇಟ್ಟುಕೊಂಡರು. ಆದರೆ ಅದು ಕೆಟ್ಟು ಹೋಗಿರಲಿಲ್ಲ, ಹುಳ ಬೀಳಲ್ಲೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಮೋಶೆ ಆಜ್ಞಾಪಿಸಿದಂತೆ ಅವರು ಮರುದಿನದ ತನಕ ಅದನ್ನು ಇಟ್ಟುಕೊಂಡರು. ಅದು ನಾರಲಿಲ್ಲ, ಹುಳುವೂ ಬೀಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಮೋಶೆ ಆಜ್ಞಾಪಿಸಿದಂತೆ ಅವರು ಮರುದಿನದ ತನಕ ಅದನ್ನು ಇಟ್ಟುಕೊಂಡರು; ಅದು ನಾರಲಿಲ್ಲ, ಹುಳವೂ ಬೀಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆದ್ದರಿಂದ ಉಳಿದ ಆಹಾರವನ್ನು ಜನರು ಮರುದಿನಕ್ಕಾಗಿ ಉಳಿಸಿದರು; ಆದರೆ ಆ ಆಹಾರವು ಕೆಡಲಿಲ್ಲ ಮತ್ತು ಹುಳಗಳು ಆ ಆಹಾರಕ್ಕೆ ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಮೋಶೆಯು ಆಜ್ಞಾಪಿಸಿದ ಪ್ರಕಾರ ಅದನ್ನು ಮರುದಿನದವರೆಗೆ ಇಟ್ಟುಕೊಂಡಾಗ, ಅದು ಹೊಲಸುವಾಸನೆ ಹೊಂದಲಿಲ್ಲ. ಅದರಲ್ಲಿ ಹುಳಗಳೂ ಇರಲಿಲ್ಲ. ಅಧ್ಯಾಯವನ್ನು ನೋಡಿ |