ವಿಮೋಚನಕಾಂಡ 16:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಇಸ್ರಯೇಲರು ಜನವಾಸವಿರುವ ಪ್ರದೇಶಕ್ಕೆ ಬರುವ ತನಕ ಅಂದರೆ ಕಾನಾನ್ ನಾಡಿನ ಮೇರೆಯನ್ನು ಸೇರುವ ತನಕ ನಾಲ್ವತ್ತು ವರ್ಷ ಮನ್ನವನ್ನೇ ಊಟ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಇಸ್ರಾಯೇಲ್ಯರು ಜನವಾಸವಿರುವ ಪ್ರದೇಶಕ್ಕೆ ಬರುವ ತನಕ ಅಂದರೆ ಕಾನಾನ್ ದೇಶದ ಮೇರೆಯನ್ನು ಸೇರುವ ತನಕ ನಾಲ್ವತ್ತು ವರುಷ ಮನ್ನವನ್ನೇ ಊಟಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ನಲವತ್ತು ವರ್ಷಗಳವರೆಗೆ ಜನರು ಮನ್ನವನ್ನು ತಿಂದರು. ಅವರು ವಿಶ್ರಾಂತಿಯ ದೇಶಕ್ಕೆ ಬರುವ ತನಕ, ಅಂದರೆ ಕಾನಾನಿನ ಗಡಿಗೆ ಬರುವವರೆಗೆ ಮನ್ನವನ್ನು ತಿಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಇಸ್ರಾಯೇಲರು ತಾವು ವಾಸವಾಗಿರತಕ್ಕ ದೇಶಕ್ಕೆ ಬರುವವರೆಗೆ, ನಲವತ್ತು ವರುಷ ಮನ್ನವನ್ನು ತಿಂದರು. ಕಾನಾನ್ ದೇಶದ ಮೇರೆಗಳಿಗೆ ಸೇರುವವರೆಗೂ ಅವರು ಮನ್ನವನ್ನು ತಿಂದರು. ಅಧ್ಯಾಯವನ್ನು ನೋಡಿ |