ವಿಮೋಚನಕಾಂಡ 16:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆರನೆಯ ದಿನದಲ್ಲಿ ಮಾತ್ರ ಅವರು ತಂದದ್ದನ್ನು ಸಿದ್ಧಮಾಡುವಾಗ ಅದು ಪ್ರತಿದಿನದಲ್ಲಿ ಕೂಡಿಸಿಕೊಂಡದ್ದಕ್ಕಿಂತಲೂ ಎರಡರಷ್ಟಾಗಿರುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆರನೆಯ ದಿನದಲ್ಲಿ ಮಾತ್ರ ಪ್ರತಿದಿನ ಕೂಡಿಸಿದ್ದಕ್ಕಿಂತಲೂ ಎರಡರಷ್ಟು ಕೂಡಿಸಿ ಸಿದ್ಧಪಡಿಸಿಕೊಳ್ಳಬೇಕು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆರನೆಯ ದಿನದಲ್ಲಿ ಮಾತ್ರ ಅವರು ತಂದದ್ದನ್ನು ಸಿದ್ಧಪಡಿಸಿಕೊಳ್ಳುವಾಗ ಅದು ಪ್ರತಿದಿನ ಕೂಡಿಸಿಕೊಂಡದ್ದಕ್ಕಿಂತಲೂ ಎರಡರಷ್ಟಾಗಿರುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಪ್ರತಿದಿನವು ಅವರು ಒಂದು ದಿನಕ್ಕೆ ಬೇಕಾದಷ್ಟು ಆಹಾರವನ್ನು ಕೂಡಿಸಿಕೊಳ್ಳಬೇಕು. ಆದರೆ ಶುಕ್ರವಾರ ಅವರು ತಮ್ಮ ಆಹಾರವನ್ನು ಸಿದ್ಧಪಡಿಸುವಾಗ ಎರಡು ದಿನಗಳಿಗೆ ಬೇಕಾದಷ್ಟು ಆಹಾರವಿರುವುದನ್ನು ಅವರು ನೋಡುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆರನೆಯ ದಿವಸದಲ್ಲಿ ಮಾತ್ರ ಅವರು ತಂದದ್ದನ್ನು ಸಿದ್ಧಪಡಿಸಿಕೊಳ್ಳುವಾಗ, ಪ್ರತಿದಿನ ಕೂಡಿಸುವುದಕ್ಕಿಂತಲೂ ಎರಡರಷ್ಟಾಗಿರುವುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |