ವಿಮೋಚನಕಾಂಡ 17:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದಕ್ಕೆ ಯೆಹೋವನು ಮೋಶೆಗೆ, “ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಇಸ್ರಾಯೇಲರ ಹಿರಿಯರಲ್ಲಿ ಕೆಲವರನ್ನು ಕರೆದುಕೊಂಡು ಜನರ ಮುಂದೆ ಹೊರಟು, ನಾನು ತೋರಿಸುವ ಸ್ಥಳಕ್ಕೆ ಹೋಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅದಕ್ಕೆ ಸರ್ವೇಶ್ವರ, “ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು, ಇಸ್ರಯೇಲರ ಹಿರಿಯರಲ್ಲಿ ಕೆಲವರನ್ನು ಕರೆದುಕೊಂಡು, ನಾನು ತೋರಿಸುವ ಸ್ಥಳಕ್ಕೆ ಜನರ ಮುಂದೆ ಹೋಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅದಕ್ಕೆ ಯೆಹೋವನು - ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಇಸ್ರಾಯೇಲ್ಯರ ಹಿರಿಯರಲ್ಲಿ ಕೆಲವರನ್ನು ಕರಕೊಂಡು ಜನರ ಮುಂದೆ ಹೊರಟು [ನಾನು ತೋರಿಸುವ ಸ್ಥಳಕ್ಕೆ] ಹೋಗು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನು ಮೋಶೆಗೆ, “ಇಸ್ರೇಲ್ ಜನರ ಮುಂದೆ ಹೋಗು. ನಿನ್ನೊಡನೆ ಜನರ ಕೆಲವು ಹಿರಿಯರನ್ನು ಕರೆದುಕೊ. ನಿನ್ನ ಊರುಗೋಲನ್ನು ಹಿಡಿದುಕೊಂಡು ಹೋಗು. ನೀನು ನೈಲ್ ನದಿಯನ್ನು ಹೊಡೆಯಲು ಉಪಯೋಗಿಸಿದ ಕೋಲು ಇದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಯೆಹೋವ ದೇವರು ಮೋಶೆಗೆ, “ಜನರ ಮುಂದೆ ಹಾದು ಹೋಗಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರನ್ನು ಕರಕೊಂಡು ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು. ಅಧ್ಯಾಯವನ್ನು ನೋಡಿ |