ವಿಮೋಚನಕಾಂಡ 18:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಈ ಕೆಲಸ ಬಹಳ ಕಷ್ಟವಾದದ್ದು. ನಿನ್ನೊಬ್ಬನಿಂದಲೇ ಅದನ್ನು ನಡೆಸಲಾಗದು. ನೀನು ನಿನ್ನ ಸಂಗಡ ಇರುವ ಈ ಜನರೂ ನಿಶ್ಚಯವಾಗಿ ಬಳಲಿಹೋಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಈ ಕೆಲಸ ಬಹು ಕಷ್ಟಕರವಾದುದು; ನಿನ್ನೊಬ್ಬನಿಂದಲೇ ಅದನ್ನು ನಡೆಸಲಾಗದು. ನೀನೂ ನಿನ್ನ ಈ ಜನರೂ ಖಂಡಿತವಾಗಿ ಬಳಲಿಹೋಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಈ ಕೆಲಸ ಬಹು ಕಷ್ಟವಾದದ್ದು; ನೀನೊಬ್ಬನೇ ಅದನ್ನು ನಡಿಸಲಾರಿ; ನೀನೂ ನಿನ್ನ ಸಂಗಡ ಇರುವ ಜನರೂ ನಿಶ್ಚಯವಾಗಿ ಬಳಲಿಹೋಗುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಈ ಕೆಲಸ ನೀನೊಬ್ಬನೇ ಮಾಡುವುದು ಬಹಳ ಪ್ರಯಾಸಕರ. ಇದು ನಿನ್ನನ್ನೂ ಆಯಾಸಗೊಳಿಸುತ್ತದೆ; ಜನರನ್ನೂ ಆಯಾಸಗೊಳಿಸುತ್ತದೆ. ನಿನ್ನೊಬ್ಬನಿಂದಲೇ ಈ ಕೆಲಸವನ್ನು ಮಾಡಲಾಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನೀನೂ, ನಿನ್ನ ಸಂಗಡ ಇರುವ ಜನರೂ ಖಂಡಿತ ಬಳಲುವಿರಿ. ಏಕೆಂದರೆ ಇದು ನಿನಗೆ ಬಹು ಭಾರ. ನೀನೊಬ್ಬನೇ ಇದನ್ನು ಮಾಡಲಾರೆ. ಅಧ್ಯಾಯವನ್ನು ನೋಡಿ |