ವಿಮೋಚನಕಾಂಡ 18:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನನ್ನ ಮಾತನ್ನು ಕೇಳು. ನಾನು ನಿನಗೆ ಒಂದು ಆಲೋಚನೆಯನ್ನು ಹೇಳುತ್ತೇನೆ ಮತ್ತು ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗೂ, ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಹತ್ತಿರಕ್ಕೆ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆದ್ದರಿಂದ ನನ್ನ ಮಾತನ್ನು ಕೇಳು; ನಾನು ಕೊಡುವ ಸಲಹೆಯನ್ನು ಗಮನಿಸು, ದೇವರು ನಿನ್ನೊಡನೆ ಇರುವರು. ನೀನು ಜನರಿಗೂ ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಮುಂದೆ ತರುವುದೇನೋ ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನನ್ನ ಮಾತನ್ನು ಕೇಳು, ನಾನು ನಿನಗೆ ಒಂದು ಆಲೋಚನೆಯನ್ನು ಹೇಳುತ್ತೇನೆ; ಮತ್ತು ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗೂ ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಹತ್ತಿರಕ್ಕೆ ತರಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಕೇಳು, ನಾನು ನಿನಗೆ ಕೆಲವು ಸಲಹೆಗಳನ್ನು ಕೊಡುವೆನು. ಯೆಹೋವನು ನಿನ್ನೊಡನೆ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ನೀನು ಮಾಡಬೇಕಾದದ್ದು ಇವೇ: ಜನರ ವ್ಯಾಜ್ಯಗಳನ್ನು ನೀನು ಕೇಳುವುದನ್ನು ಮುಂದುವರಿಸಬೇಕು; ಈ ಸಂಗತಿಗಳ ಬಗ್ಗೆ ನೀನು ದೇವರೊಂದಿಗೆ ಮಾತಾಡುವುದನ್ನೂ ಮುಂದುವರಿಸಬೇಕು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದ್ದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ. ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು, ಅವರ ವ್ಯಾಜ್ಯಗಳನ್ನು ದೇವರ ಮುಂದೆ ತರಬೇಕು. ಅಧ್ಯಾಯವನ್ನು ನೋಡಿ |