Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದಕ್ಕೆ ಮೋಶೆ ಯೆಹೋವನಿಗೆ, “ಜನರು ಸೀನಾಯಿ ಬೆಟ್ಟವನ್ನೇರುವುದಕ್ಕೆ ಆಗುವುದಿಲ್ಲ. ಯಾಕೆಂದರೆ ‘ಬೆಟ್ಟದ ಸುತ್ತಲೂ ಗಡಿಯನ್ನು ಹಾಕಿ ನಿನಗಾಗಿ ಶುದ್ಧಮಾಡು’” ಎಂದು ಆಜ್ಞಾಪಿಸಿರುವೆಯಲ್ಲಾ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅದಕ್ಕೆ ಮೋಶೆ, “ಸೀನಾಯಿ ಬೆಟ್ಟವನ್ನೇರುವುದಕ್ಕೆ ಜನರಿಂದಾಗದು. ನೀವು ಆಜ್ಞಾಪಿಸಿದಂತೆ ನಿಮಗಾಗಿ ಪ್ರತ್ಯೇಕಿಸಿಡಲು ಬೆಟ್ಟದ ಸುತ್ತಲೂ ಮೇರೆಯನ್ನು ಹಾಕಿಸಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದಕ್ಕೆ ಮೋಶೆ - ಸೀನಾಯಿಬೆಟ್ಟವನ್ನೇರುವದಕ್ಕೆ ಜನರಿಂದಾಗದು; ಬೆಟ್ಟದ ಸುತ್ತಲೂ ಮೇರೆಯನ್ನು ಹಾಕಿ ನಿನಗಾಗಿ ಪ್ರತ್ಯೇಕಿಸಲಿಕ್ಕೆ ನೀನು ಆಜ್ಞಾಪಿಸಿದಿಯಲ್ಲಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಮೋಶೆಯು ಯೆಹೋವನಿಗೆ, “ಜನರು ಬೆಟ್ಟವನ್ನೇರಿ ಬರಲಾರರು. ಬೆಟ್ಟದ ಸುತ್ತಲೂ ಮೇರೆಯನ್ನು ಹಾಕಿ ಅದನ್ನು ಪವಿತ್ರ ಸ್ಧಳವನ್ನಾಗಿ ಪ್ರತ್ಯೇಕಿಸಬೇಕೆಂದು ನೀನೇ ನಮಗೆ ಎಚ್ಚರಿಕೆ ನೀಡಿದೆಯಲ್ಲಾ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಮೋಶೆಯು ಯೆಹೋವ ದೇವರಿಗೆ, “ಜನರು ಸೀನಾಯಿ ಬೆಟ್ಟವನ್ನು ಏರಲಾರರು. ಬೆಟ್ಟಕ್ಕೆ ಮೇರೆಗಳನ್ನು ಹಾಕಿ ಅದನ್ನು ಶುದ್ಧಮಾಡೆಂದು ನೀವೇ ನಮ್ಮನ್ನು ಎಚ್ಚರಿಸಿದ್ದೀರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:23
3 ತಿಳಿವುಗಳ ಹೋಲಿಕೆ  

ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಗಡಿಯನ್ನು ಮಾಡಿಸಿ ಜನರಿಗೆ, ‘ಎಚ್ಚರಿಕೆಯಾಗಿರಿ, ನೀವು ಈ ಬೆಟ್ಟವನ್ನು ಏರದಂತೆಯೂ ಅದರ ಗಡಿಯನ್ನು ಮುಟ್ಟದಂತೆಯೂ ಜಾಗ್ರತೆಯಿಂದಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತುಹೋಗುವರು.’


ಯೆಹೋವನು ಮೋಶೆಗೆ, “ನೀನು ಇಳಿದುಹೋಗಿ ಆರೋನನ್ನು ನಿನ್ನ ಸಂಗಡ ಕರೆದುಕೊಂಡು ಮೇಲಕ್ಕೆ ಬಾ. ಆದರೆ ಯಾಜಕರೂ, ಜನರೂ ಆ ಗಡಿಯನ್ನು ದಾಟಿ ಯೆಹೋವನ ಹತ್ತಿರ ಬರಬಾರದು. ದಾಟಿ ಬಂದರೆ ನಾನು ಅವರನ್ನು ಪಕ್ಕನೇ ಸಂಹಾರ ಮಾಡುವೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು