ವಿಮೋಚನಕಾಂಡ 19:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಹೋದನು. ಆಗ ಯೆಹೋವನು ಬೆಟ್ಟದ ಮೇಲಿಂದ ಮೋಶೆಯನ್ನು ಕರೆದು ಅವನಿಗೆ, “ನೀನು ಯಾಕೋಬನ ಮನೆತನದವರಾದ ಇಸ್ರಾಯೇಲರಿಗೆ ಈ ಮಾತುಗಳನ್ನು ತಿಳಿಸಿ ಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಬಂದನು. ಸರ್ವೇಶ್ವರ ಸ್ವಾಮಿ ಬೆಟ್ಟದ ಮೇಲಿಂದ ಕೂಗಿ ಅವನಿಗೆ, “ನೀನು ಯಕೋಬನ ಮನೆತನದವರಾದ ಇಸ್ರಯೇಲರಿಗೆ ಈ ಮಾತುಗಳನ್ನು ಹೇಳು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಹೋದಾಗ ಯೆಹೋವನು ಅವನಿಗೆ ಬೆಟ್ಟದ ಮೇಲಿನಿಂದ ಕೂಗಿ - ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್ಯರಿಗೆ ಈ ಮಾತುಗಳನ್ನು ಹೇಳಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಗ ಮೋಶೆ ಬೆಟ್ಟವನ್ನೇರಿ ಯೆಹೋವನ ಸನ್ನಿಧಿಗೆ ಹೋದನು. ಮೋಶೆಯು ಬೆಟ್ಟದ ಮೇಲೆ ಇದ್ದಾಗ ಯೆಹೋವನು ಅವನಿಗೆ, “ಯಾಕೋಬನ ಮಹಾ ಕುಟುಂಬವಾದ ಇಸ್ರೇಲರಿಗೆ ಈ ಸಂಗತಿಗಳನ್ನು ಹೇಳು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಮೋಶೆಯು ದೇವರ ಸನ್ನಿಧಿಗೆ ಬೆಟ್ಟದ ಮೇಲೆ ಹೋದನು. ಆಗ ಯೆಹೋವ ದೇವರು ಸೀನಾಯಿ ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ, “ನೀನು ಯಾಕೋಬನ ಮನೆತನದವರಾದ ಇಸ್ರಾಯೇಲರಿಗೆ ಇದನ್ನು ತಿಳಿಸು: ಅಧ್ಯಾಯವನ್ನು ನೋಡಿ |