ವಿಮೋಚನಕಾಂಡ 2:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ನಂತರ ಲೇವಿಯ ವಂಶದವನಾದ ಒಬ್ಬನು ಲೇವಿ ಕುಲದ ಕನ್ಯೆಯನ್ನು ಮದುವೆ ಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಲೇವಿಯ ವಂಶಸ್ಥನಾದ ಒಬ್ಬನು ಲೇವಿಯ ಕುಲದ ಕನ್ಯೆಯನ್ನು ಮದುವೆಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಹೀಗಿರುವಲ್ಲಿ ಲೇವಿಯ ವಂಶಸ್ಥನಾದ ಒಬ್ಬ ಮನುಷ್ಯನು ಲೇವಿಯ ಕುಲದ ಕನ್ನಿಕೆಯನ್ನು ಮದುವೆ ಮಾಡಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಲೇವಿ ಕುಟುಂಬದ ಒಬ್ಬನು ಲೇವಿ ಕುಟುಂಬಕ್ಕೆ ಸೇರಿದ ಸ್ತ್ರೀಯೊಬ್ಬಳನ್ನು ಮದುವೆಯಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಈ ಸಮಯದಲ್ಲಿ ಲೇವಿಯ ವಂಶದವನಾದ ಒಬ್ಬನು ಲೇವಿಯ ಸ್ತ್ರೀಯನ್ನು ಮದುವೆಯಾದನು. ಅಧ್ಯಾಯವನ್ನು ನೋಡಿ |