ವಿಮೋಚನಕಾಂಡ 2:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮೋಶೆ ಅತ್ತಿತ್ತ ನೋಡಿ, ಯಾರೂ ಇಲ್ಲವೆಂದು ತಿಳಿದು, ಆ ಐಗುಪ್ತ್ಯದವನನ್ನು ಹೊಡೆದು ಕೊಂದುಹಾಕಿ ಅವನ ಶವವನ್ನು ಮರಳಿನಲ್ಲಿ ಮುಚ್ಚಿಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಒಮ್ಮೆ ಒಬ್ಬ ಈಜಿಪ್ಟಿನವನು ತನ್ನ ದೇಶೀಯನಾದ ಹಿಬ್ರಿಯನನ್ನು ಹೊಡೆಯುವುದನ್ನು ಕಂಡನು. ಅತ್ತಿತ್ತ ನೋಡಿ, ಯಾರೂ ಇಲ್ಲ ಎಂದು ತಿಳಿದು, ಆ ಈಜಿಪ್ಟನನ್ನು ಹೊಡೆದು ಹಾಕಿ ಅವನ ಶವವನ್ನು ಮರಳಿನಲ್ಲಿ ಮುಚ್ಚಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮೋಶೆ ಅತ್ತಿತ್ತ ನೋಡಿ ಯಾರೂ ಇಲ್ಲವೆಂದು ತಿಳಿದು ಆ ಐಗುಪ್ತ್ಯನನ್ನು ಹೊಡೆದುಹಾಕಿ ಅವನ ಶವವನ್ನು ಮರಳಿನಲ್ಲಿ ಮುಚ್ಚಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಮೋಶೆಯು ಸುತ್ತಲೂ ನೋಡಿ ಯಾರೂ ಗಮನಿಸುತ್ತಿಲ್ಲವೆಂದು ತಿಳಿದುಕೊಂಡು ಈಜಿಪ್ಟಿನವನನ್ನು ಕೊಂದು ಮರಳಿನಲ್ಲಿ ಮುಚ್ಚಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವನು ಸುತ್ತಮುತ್ತ ನೋಡಿ, ಯಾರೂ ಇಲ್ಲವೆಂದು ತಿಳಿದು ಆ ಈಜಿಪ್ಟಿನವನನ್ನು ಕೊಂದುಹಾಕಿ, ಮರಳಿನಲ್ಲಿ ಮುಚ್ಚಿಹಾಕಿದನು. ಅಧ್ಯಾಯವನ್ನು ನೋಡಿ |