ವಿಮೋಚನಕಾಂಡ 2:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಕುರುಬರು ಬಂದು ಅವರನ್ನು ಬಾವಿಯ ಬಳಿಯಿಂದ ಓಡಿಸಲು, ಮೋಶೆಯು ಅವರಿಗೆ ಸಹಾಯಕನಾಗಿ ಬಂದು ಅವರ ಕುರಿಗಳಿಗೆ ನೀರನ್ನು ಕುಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಕುರುಬರು ಬಂದು ಅವರನ್ನು ಬಾವಿಯ ಬಳಿಯಿಂದ ಓಡಿಸಲೆತ್ನಿಸಿದರು. ಮೋಶೆ ಆ ಹುಡುಗಿಯರಿಗೆ ಸಹಾಯವಾಗಿ ಬಂದು ಅವರ ಕುರಿಗಳಿಗೆ ನೀರನ್ನು ಕುಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಕುರುಬರು ಬಂದು ಅವರನ್ನು ಬಾವಿಯ ಬಳಿಯಿಂದ ಓಡಿಸಲು ಮೋಶೆ ಅವರಿಗೆ ಸಹಾಯವಾಗಿ ಬಂದು ಅವರ ಕುರಿಗಳಿಗೆ ಕುಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅಷ್ಟರಲ್ಲಿ ಅಲ್ಲಿಗೆ ಬಂದ ಕೆಲವು ಕುರುಬರು ನೀರು ಸೇದಲು ಅವರಿಗೆ ಅಡ್ಡಿಮಾಡಿದ್ದರಿಂದ ಮೋಶೆಯು ಅವರಿಗೆ ಸಹಾಯಕನಾಗಿ ಬಂದು ಅವರ ಕುರಿಗಳಿಗೆ ನೀರು ಕುಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಕುರುಬರು ಬಂದು ಅವರನ್ನು ಅಲ್ಲಿಂದ ಓಡಿಸಲು, ಮೋಶೆಯು ಎದ್ದು ಬಂದು ಅವರಿಗೆ ಸಹಾಯಮಾಡಿ, ಅವರ ಕುರಿಗಳಿಗೆ ನೀರು ಕುಡಿಸಿದನು. ಅಧ್ಯಾಯವನ್ನು ನೋಡಿ |