ವಿಮೋಚನಕಾಂಡ 2:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಕೂಸಿಗೆ ಏನಾಗುವುದೆಂದು ತಿಳಿದುಕೊಳ್ಳುವುದಕ್ಕೆ, ಆ ಕೂಸಿನ ಅಕ್ಕ ಸ್ವಲ್ಪ ದೂರದಲ್ಲಿ ನಿಂತುಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮಗುವಿಗೆ ಏನಾಗುವುದೋ ಎಂದು ತಿಳಿದುಕೊಳ್ಳುವುದಕ್ಕಾಗಿ ಆ ಮಗುವಿನ ಅಕ್ಕ ಸ್ವಲ್ಪ ದೂರದಲ್ಲಿ ನಿಂತುಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಕೂಸಿಗೆ ಏನಾಗುವದೆಂದು ತಿಳುಕೊಳ್ಳುವದಕ್ಕೆ ಅದರ ಅಕ್ಕನು ಸ್ವಲ್ಪದೂರದಲ್ಲಿ ನಿಂತುಕೊಂಡಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಮಗುವಿಗೆ ಏನಾಗುವುದೋ ಎಂದು ನೋಡಲು ಮಗುವಿನ ಅಕ್ಕ ಅಲ್ಲಿದ್ದುಕೊಂಡು ಕಾಯುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಕೂಸಿಗೆ ಏನಾಗುವುದೋ ಎಂದು ತಿಳಿದುಕೊಳ್ಳುವುದಕ್ಕೆ ದೂರದಲ್ಲಿ ಅದರ ಅಕ್ಕ ನಿಂತುಕೊಂಡಳು. ಅಧ್ಯಾಯವನ್ನು ನೋಡಿ |