ವಿಮೋಚನಕಾಂಡ 20:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅದಕ್ಕೆ ಮೋಶೆಯು ಜನರಿಗೆ, “ಭಯಪಡಬೇಡಿರಿ, ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ, ನೀವು ಪಾಪ ಮಾಡದಂತೆ ಆತನ ಮೇಲಿನ ಭಯವು ನಿಮಗೆ ಇರಬೇಕೆಂತಲೂ ಇಳಿದು ಬಂದಿದ್ದಾನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅದಕ್ಕೆ ಮೋಶೆ, “ಭಯಪಡಬೇಡಿ; ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ ಬಂದಿದ್ದಾರೆ; ಹೀಗೆ ದೈವಭೀತಿ ನಿಮ್ಮ ಕಣ್ಮುಂದಿದ್ದು ನೀವು ಪಾಪಮಾಡದೆ ಇರುವಿರಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅದಕ್ಕೆ ಮೋಶೆ - ಭಯಪಡಬೇಡಿರಿ. ದೇವರು ನಿಮ್ಮನ್ನು ಪರೀಕ್ಷಿಸಬೇಕೆಂತಲೂ ತನಗೆ ಭಯಪಟ್ಟು ನೀವು ಪಾಪವನ್ನು ಮಾಡದೆ ಇರಬೇಕೆಂತಲೂ ಬಂದಿದ್ದಾನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ, ಯೆಹೋವನು ನಿಮ್ಮನ್ನು ಪರೀಕ್ಷಿಸಲು ಬಂದಿದ್ದಾನೆ. ನೀವು ಆತನಲ್ಲಿ ಭಕ್ತಿಯುಳ್ಳವರಾಗಿರಬೇಕೆಂದು ಆತನು ಬಯಸುತ್ತಾನೆ. ಆಗ ನೀವು ಪಾಪ ಮಾಡುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ. ಏಕೆಂದರೆ ನಿಮ್ಮನ್ನು ಪರೀಕ್ಷಿಸುವುದಕ್ಕೋಸ್ಕರವೂ ನೀವು ಪಾಪಮಾಡದಂತೆ ಅವರ ಭಯವು ನಿಮಗಿರಲೆಂದೂ ದೇವರು ಬಂದಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |