Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಜಮಾನನು ಇನ್ನೊಬ್ಬಳನ್ನು ಮದುವೆಯಾದರೆ ಮೊದಲನೆಯವಳಿಗೆ ಅನ್ನ, ವಸ್ತ್ರ, ದಾಂಪತ್ಯದ ಹಕ್ಕುಗಳನ್ನು ಕಡಿಮೆಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯಜಮಾನ ಇನ್ನೊಬ್ಬಳನ್ನು ಸೇರಿಸಿಕೊಂಡರೂ ಮೊದಲನೆಯವಳಿಗೆ ಅನ್ನ, ಬಟ್ಟೆ, ದಾಂಪತ್ಯದ ಹಕ್ಕುಗಳನ್ನು ಕಡಿಮೆ ಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಜಮಾನನು ಇನ್ನೊಬ್ಬಳನ್ನು ಸೇರಿಸಿಕೊಂಡರೂ ಮೊದಲನೆಯವಳಿಗೆ ಅನ್ನವಸ್ತ್ರ ಸಹವಾಸಗಳನ್ನು ಕಡಿಮೆಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಯಜಮಾನನು ಇನ್ನೊಬ್ಬ ಸ್ತ್ರೀಯನ್ನು ಮದುವೆಯಾದರೆ, ಅವನು ತನ್ನ ಮೊದಲನೆಯ ಹೆಂಡತಿಗೆ ಅವನು ಕೊಡುವ ಆಹಾರ ಅಥವಾ ಬಟ್ಟೆಬರೆಗಳಲ್ಲಿ ಏನೂ ಕಡಿಮೆ ಮಾಡಬಾರದು; ಮದುವೆಯ ಮೂಲಕ ಆಕೆಯು ಯಾವ್ಯಾವ ವಸ್ತುಗಳನ್ನು ಹೊಂದಲು ಹಕ್ಕು ಪಡೆದಿರುತ್ತಾಳೊ ಅವೆಲ್ಲವನ್ನು ಅವನು ಆಕೆಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಒಂದು ವೇಳೆ ಅವನು ಇನ್ನೊಬ್ಬಳನ್ನು ಮದುವೆಯಾದರೆ, ಮೊದಲನೆಯವಳಿಗೆ ಅನ್ನ, ವಸ್ತ್ರ, ದಾಂಪತ್ಯದ ಹಕ್ಕನ್ನು ಕಡಿಮೆ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:10
3 ತಿಳಿವುಗಳ ಹೋಲಿಕೆ  

ಒಂದು ವೇಳೆ ಅವನು ತನ್ನ ಮಗನಿಗೆ ಅವಳನ್ನು ನಿಶ್ಚಯ ಮಾಡಿಕೊಂಡರೆ ಮಗಳಂತೆ ಆಕೆಯನ್ನು ನೋಡಿಕೊಳ್ಳಬೇಕು.


ಈ ಮೂರರಲ್ಲಿ ಯಾವುದನ್ನೂ ನಡೆಸದೆ ಹೋದರೆ ಅವಳು ಏನೂ ಕೊಡದೆ ಬಿಡುಗಡೆಯಾಗಿ ಹೋಗಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು