Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ಮೂರರಲ್ಲಿ ಯಾವುದನ್ನೂ ನಡೆಸದೆ ಹೋದರೆ ಅವಳು ಏನೂ ಕೊಡದೆ ಬಿಡುಗಡೆಯಾಗಿ ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈ ಮೂವರಲ್ಲಿ ಯಾವುದನ್ನು ನಡೆಸದೆ ಹೋದರೆ ಅವಳು ಏನೂ ಕೊಡದೆ ಬಿಡುಗಡೆಯಾಗಿ ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಈ ಮೂರರಲ್ಲಿ ಯಾವದನ್ನೂ ನಡಿಸದೆ ಹೋದರೆ ಅವಳು ಏನೂ ಕೊಡದೆ ಬಿಡುಗಡೆಯಾಗಿ ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವನು ಆಕೆಗಾಗಿ ಈ ಮೂರು ಸಂಗತಿಗಳನ್ನು ಮಾಡಬೇಕು. ಇಲ್ಲವಾದರೆ ಅವಳು ಬಿಡುಗಡೆಯಾಗಿದ್ದಾಳೆ. ಅವಳು ಅವನಿಗೆ ಯಾವ ಸಾಲವನ್ನೂ ತೀರಿಸಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಈ ಮೂರನ್ನು ಅವಳಿಗೆ ಮಾಡದೆ ಹೋದರೆ, ಅವಳು ಏನೂ ಕ್ರಯ ಕೊಡದೆ, ಸ್ವತಂತ್ರಳಾಗಿ ಹೋಗಿಬಿಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:11
2 ತಿಳಿವುಗಳ ಹೋಲಿಕೆ  

ಯಜಮಾನನು ಇನ್ನೊಬ್ಬಳನ್ನು ಮದುವೆಯಾದರೆ ಮೊದಲನೆಯವಳಿಗೆ ಅನ್ನ, ವಸ್ತ್ರ, ದಾಂಪತ್ಯದ ಹಕ್ಕುಗಳನ್ನು ಕಡಿಮೆಮಾಡಬಾರದು.


ಮನುಷ್ಯನನ್ನು ಹೊಡೆದು ಕೊಂದವನು ಖಂಡಿತವಾಗಿ ಸಾಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು