ವಿಮೋಚನಕಾಂಡ 21:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯಾವನಾದರೂ ತನ್ನ ದಾಸನ ಅಥವಾ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೆ ಈಡಾಗಿ (ಬದಲಾಗಿ) ಅವರನ್ನು ಅವನು ಬಿಡುಗಡೆಮಾಡಿ ಕಳುಹಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಒಬ್ಬನು ತನ್ನ ದಾಸನ ಅಥವಾ ದಾಸಿಯ ಕಣ್ಣಿಗೆ ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೆ ಈಡಾಗಿ ಆ ದಾಸನನ್ನು ಬಿಡುಗಡೆ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಯಾವನಾದರೂ ತನ್ನ ದಾಸನ ಅಥವಾ ದಾಸಿಯ ಕಣ್ಣನ್ನು ಹೊಡೆದು ನಷ್ಟ ಪಡಿಸಿದರೆ ಆದಕ್ಕಾಗಿ ಆ ದಾಸನನ್ನು ಬಿಡುಗಡೆಯಾಗಿ ಹೋಗಗೊಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ಯಜಮಾನನು ಗುಲಾಮನಿಗೆ ಹೊಡೆದಾಗ ಗುಲಾಮನು ಕುರುಡನಾದರೆ, ಆ ಗುಲಾಮನು ಬಿಡುಗಡೆ ಹೊಂದಿದ್ದಾನೆ. ಅವನು ತನ್ನ ಬಿಡುಗಡೆಗೆ ತನ್ನ ಕಣ್ಣನ್ನೇ ಪ್ರತಿಯಾಗಿ ಕೊಟ್ಟಿದ್ದಾನೆ. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿಯೂ ಇದೇ ನಿಯಮ ಅನ್ವಯಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ಒಬ್ಬನು ದಾಸನ ಕಣ್ಣನ್ನು ಇಲ್ಲವೆ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ, ಆ ಕಣ್ಣಿಗೋಸ್ಕರ ಅವರನ್ನು ಅವನು ಬಿಡುಗಡೆ ಮಾಡಿ ಕಳುಹಿಸಲಿ. ಅಧ್ಯಾಯವನ್ನು ನೋಡಿ |