ವಿಮೋಚನಕಾಂಡ 21:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಯಾವುದಾದರೂ ಒಂದು ಎತ್ತು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ, ತಿವಿದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಬಾರದು. ಆದರೆ ಆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 “ಎತ್ತೊಂದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ತಿವಿದು ಕೊಂದರೆ ಆ ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಕೂಡದು. ಆ ಎತ್ತಿನ ಒಡೆಯನಾದರೋ ದೋಷಿಯಾಗಲಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದುಕೊಂದರೆ ಆ ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು; ಅದರ ಮಾಂಸವನ್ನು ತಿನ್ನಕೂಡದು; ಆ ಎತ್ತಿನ ಒಡೆಯನೋ ನಿರ್ದೋಷಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ಒಬ್ಬನ ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದರೆ, ಆಗ ನೀವು ಕಲ್ಲುಗಳಿಂದ ಆ ಎತ್ತನ್ನು ಕೊಲ್ಲಬೇಕು. ನೀವು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಮಾಲೀಕನು ತಪ್ಪಿತಸ್ಥನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 “ಯಾವುದಾದರೂ ಒಂದು ಎತ್ತು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಹಾಯ್ದು ಕೊಂದರೆ, ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಬಾರದು. ಆ ಎತ್ತಿನ ಯಜಮಾನನು ನಿರಪರಾಧಿ. ಅಧ್ಯಾಯವನ್ನು ನೋಡಿ |