ವಿಮೋಚನಕಾಂಡ 21:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆದರೆ ಯಜಮಾನನಿಗೆ ಹಣವನ್ನು ನೇಮಿಸಿದರೆ ಅವನು ತನಗೆ ನೇಮಕವಾದ ಹಣವನ್ನು ಕೊಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆದರೆ ಆ ಒಡೆಯ ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕೆ ಹಣವನ್ನು ಈಡಾಗಿ ಕೊಡಬಹುದೆಂದು ತೀರ್ಮಾನವಾದರೆ ನೇಮಕವಾದ ಹಣವನ್ನು ಕೊಟ್ಟು ಅವನು ತನ್ನ ಪ್ರಾಣವನ್ನು ಉಳಿಸಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆದರೆ ಆ ಒಡೆಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವದಕ್ಕೆ ಹಣವನ್ನು ಈಡಾಗಿ ಕೊಡಬಹುದೆಂದು [ನ್ಯಾಯಾಧಿಪತಿಗಳು] ತೀರ್ಮಾನಿಸಿದರೆ ನೇಮಕವಾದ ಹಣವನ್ನು ಅವನು ಕೊಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆದರೆ ಸತ್ತವನ ಕುಟುಂಬದವರು ಅವನಿಂದ ಹಣವನ್ನು ಕೇಳಿದರೆ ಮತ್ತು ಅವನು ಹಣವನ್ನು ಕೊಟ್ಟರೆ, ಅವನು ತನ್ನ ಜೀವವನ್ನು ಬಿಡಿಸಿಕೊಂಡಂತಾಗುವುದು. ಆಗ ಆ ಎತ್ತಿನ ಮಾಲೀಕನನ್ನು ಕೊಲ್ಲಬಾರದು. ಆದರೆ ನ್ಯಾಯಾಧಿಪತಿಗಳು ತೀರ್ಮಾನಿಸುವಷ್ಟು ಹಣವನ್ನು ಅವನು ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿಸಿದರೆ, ಅವನು ತನಗೆ ನೇಮಿಸಿದ್ದನ್ನೆಲ್ಲಾ ತನ್ನ ಪ್ರಾಣವಿಮೋಚನೆಗಾಗಿ ಕೊಡಲಿ. ಅಧ್ಯಾಯವನ್ನು ನೋಡಿ |