ವಿಮೋಚನಕಾಂಡ 21:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆ ಗುಂಡಿಯನ್ನು ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡು ಕೊಡಬೇಕು. ಎತ್ತಿನ ಯಜಮಾನನಿಗೆ ತೃಪ್ತಿಯಾಗುವಷ್ಟು ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆ ಗುಣಿ ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡುಕೊಡಬೇಕು. ಆ ಪ್ರಾಣಿಯ ಒಡೆಯನಿಗೆ ಅದರ ಕ್ರಯವನ್ನು ಕೊಡಬೇಕು. ಸತ್ತ ಪ್ರಾಣಿಯನ್ನು ತಾನೇ ತೆಗೆದುಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಆ ಕುಣಿ ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡುಕೊಡಬೇಕು. ಆ ದನದ ಒಡೆಯನಿಗೆ ಅದರ ಕ್ರಯವನ್ನು ಕೊಡಬೇಕು. ಸತ್ತ ದನವನ್ನು ತಾನೇ ತೆಗೆದುಕೊಳ್ಳಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಕುಣಿಯನ್ನು ತೋಡಿದವನು ಆ ಪಶುವಿಗೆ ಪ್ರತಿಯಾಗಿ ಈಡುಕೊಡಬೇಕು. ಅವನು ಈಡುಕೊಟ್ಟ ನಂತರ ಆ ಸತ್ತ ಪಶುವು ಅವನದಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಗುಂಡಿಯನ್ನು ಅಗೆದವನು ಈಡು ಕೊಡಬೇಕು. ಅವುಗಳ ಯಜಮಾನನಿಗೆ ಕ್ರಯ ನೀಡಬೇಕು. ಆದರೆ ಸತ್ತ ಪಶು ಅವನದಾಗಬೇಕು. ಅಧ್ಯಾಯವನ್ನು ನೋಡಿ |