ವಿಮೋಚನಕಾಂಡ 22:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದರೆ ಆ ಪಶುವು ಅವನ ಬಳಿಯಿಂದ ಕಳವಾದರೆ ಆ ವ್ಯಕ್ತಿ ಅದರ ಯಜಮಾನನಿಗೆ ಪ್ರತಿಯಾಗಿ ಈಡುಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆದರೆ ಪ್ರಾಣಿಯು ಕಳವಾದರೆ ಆ ವ್ಯಕ್ತಿ ಅದರ ಒಡೆಯನಿಗೆ ಈಡು ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆದರೆ ಆ ಪಶುವು ಅವನ ಬಳಿಯಿಂದ ಕಳವಾಗಿ ಹೋಗಿದ್ದರೆ ಅದರ ಒಡೆಯನಿಗೆ ಅವನು ಈಡುಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದರೆ ಪಶುವು ಕದಿಯಲ್ಪಟ್ಟಿದ್ದರೆ, ಅವನು ಅದಕ್ಕಾಗಿ ಈಡು ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ಅದು ಅವನ ಬಳಿಯಿಂದ ಕಳ್ಳತನವಾಗಿ ಹೋಗಿದ್ದರೆ, ಯಜಮಾನನಿಗೆ ಈಡು ಕೊಡಬೇಕು. ಅಧ್ಯಾಯವನ್ನು ನೋಡಿ |